ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ
ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್ ಕೊಡುಗೆ [more…]
