ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ
ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ [more…]
