ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ

ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿ ಎಂಬ ತತ್ವದಂತೆ ಬಿಲ್ಲವ ಸಮಾಜದ ಐಕ್ಯತೆಗಾಗಿ ಗೆಜ್ಜೆಗಿರಿ ಕ್ಷೇತ್ರದ ಮೂಲಕ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ ಹಾಗೂ ಕ್ಷೇತ್ರಾಡಳಿತ ಸಮಿತಿಗೆ ಶುಭ ಹಾರೈಸಿ ಗುರುದೇವರ ಫೋಟೋ ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ಕಾರ್ಕಳ ತಾಲೂಕು ಬಿಲ್ಲವ ಸಂಘದ […]