ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ
ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ ತೆಂಗಿನಗರಿ ಹಾಗೂ ಬಾಲಕನ ಕುತ್ತಿಗೆಗೆ ಹಾಕಿಕೊಂಡಿದ್ದ ಚೈನ್ ಹೊರತೆಗೆಯುವ ಮೂಲಕ ಜೀವದಾನ ನೀಡಿರುವ ವೈದ್ಯರ ಸಾಧನೆಯನ್ನು ಗುರುತಿಸಿ ವೈದ್ಯರ […]