TOP STORIES:

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ

ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ ಬುಧವಾರ  ಕಾತ್ರಜ್ ನಹೋಟೆಲ್ ಸೃಷ್ಟಿ ಯಲ್ಲಿ ನಡೆಯಿತು. ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಇವರನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಕಾರ್ಯಕ್ರಮದ ಮೊದಲಿಗೆ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತ ಪ್ರತಿಮೆಗೆಮಾಲಾರ್ಪಣೆಗೈದು ಗೌರವ ಸಲ್ಲಿಸಲಾಯಿತು ವಿಶ್ವ ಬಿಲ್ಲವ […]