ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ [more…]
