ಕೊಲ್ಲಿ ರಾಷ್ಟ್ರ ಕತಾರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್

ಕೊಲ್ಲಿ ರಾಷ್ಟ್ರ ಕತಾರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ ಎಂಬುದಕ್ಕೆ ಕತಾರ್ ಬಿಲ್ಲವಸ್ ಅಜಂತ ಸಾಕ್ಷಿ. 2012 ರಲ್ಲಿ ಆರಂಭಗೊಂಡ ಈ ಬಿಲ್ಲವ ಸಮಾಜದ ಸಂಘಕ್ಕೆ ನೂತನ ಮಹಿಳಾ ಅಧ್ಯಕ್ಷೆಯಾಗಿ ಮೊಟ್ಟಮೊದಲ ಬಾರಿಗೆ ಅಪರ್ಣ ಶರತ್ ರವರನ್ನು ಸಂಘದ ಸದಸ್ಯರು ಸರ್ವಾನುಮತದಿಂದ ಆಯ್ಕೆಮಾಡಿದ್ದಾರೆ. ಅಪರ್ಣ ರವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ […]