ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು
ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು. [more…]
