Estimated read time 1 min read
News

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ

ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು ಮೂಲದವರಾದ [more…]