Estimated read time 1 min read
News

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ

ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” [more…]