Estimated read time 1 min read
News

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ

ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ [more…]