TOP STORIES:

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ

ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿಯವರು ಅಭಿನಂದನೆ ಸಲ್ಲಿಸಿದರು.   ಈ ಸಂಧರ್ಭದಲ್ಲಿ ಸುದೀಪ್ ರಾಜ್ ತಂದೆ ಶಿವರಾಜ್ ಹಾಗೂ ತಾಯಿ ರಾಜೀವಿ ಉಪಸ್ಥಿತರಿದ್ದರು. ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಸೇವೆ […]