ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ

ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದಾಗ ತಕ್ಷಣ ನೀರು ಕುಡಿಯುತ್ತಾರೆ, ಇನ್ನು ಕೆಲವರು ಸಕ್ಕರೆಯನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹಗಲಿನಲ್ಲಿ ಈ ರೀತಿ ಬಿಕ್ಕಳಿಕೆ ಬಂದರೆ ಪರವಾಗಿಲ್ಲ. ಆದರೆ ರಾತ್ರಿ […]