ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾದ ಕನ್ನಡ ಸಂಘದ ಬೈಹರೀನ್ ಅಧ್ಯಕ್ಷರಾದ ಅಜಿತ್ ಬಂಗೇರ
ಕನ್ನಡ ಸಂಘದ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ಜೂನ್ 18,2025 ರಂದು, ಬೆಂಗಳೂರಿನಲ್ಲಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ,ಮಾತುಕತೆ ನಡೆಸಿದರು. ಈ ವೇಳೆ, ಕನ್ನಡ ಭವನದಲ್ಲಿ [more…]
