8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!

ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದು ಈ ಸಾಧನೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹವ್ಯಾಸಿ ಈಜುಗಾರರಾದ ಎ ಚಂದ್ರಹಾಸ ಶೆಟ್ಟಿಯವರು ತಿಳಿಸಿದ್ದಾರೆ. ಸದ್ಯ ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿ ಇರುವ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು […]