Estimated read time 0 min read
News

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!

ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು [more…]