TOP STORIES:

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಆರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ ನಿಕಟ ಪೂರ್ವ ಅಧ್ಯಕ್ಷ ರಾದ ರಾಜಶೇಖರ ಕೋಟ್ಯಾನ್ ವಹಿಸಿದ್ದರು. ಸಭೆಯಲ್ಲಿ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗಾಗಿ  ಖರೀದಿಸಿದ ಜಾಗದಲ್ಲಿ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪೂರಕವಾಗಿ  ವಿವಿಧ ಅಭಿವೃದ್ಧಿ […]