ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ [more…]
