ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2 ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್” ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ.. ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ […]