TOP STORIES:

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅ.2ರಂದು ಪ್ರಕಟವಾಗಿದ್ದ ‘ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್’ ವರದಿಗೆ ಪ್ರಶಸ್ತಿ ಲಭಿಸಿದೆ. ಇಂದು ಜೂ.25 ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ […]