Estimated read time 0 min read
News

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..

ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ ಲೋಕಾಯುಕ್ತಕ್ಕೆ [more…]