TOP STORIES:

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್

ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ ಮತ್ತು ಸೇವಾ ಮನೋಭಾವಕ್ಕಾಗಿ ರಾಷ್ಟ್ರಪತಿಗಳ ಪ್ರತಿಭಾನ್ವಿತ ಸೇವಾ ಪ್ರಶಸ್ತಿಯನ್ನು ಪಡೆದಿದ್ದಾರೆ. ಇದು ಇಡೀ ಬಿಲ್ಲವ ಸಮುದಾಯಕ್ಕೆ ಸಂದ ಗೌರವ. ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದಲ್ಲಿ ಅವರ ನೈತಿಕತೆ, ವೃತ್ತಿಪರತೆ, ಪ್ರಾಮಾಣಿಕತೆ, ಧೈರ್ಯ ಮತ್ತು ಜನಸ್ನೇಹಿ ಕೆಲಸದ ಕಾರ್ಯ ಶೈಲಿಗಾಗಿ ಈಗಾಗಲೇ ಅನೇಕ ಸ್ಥಳಗಳಲ್ಲಿ […]