ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ
ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು. ವಿಶೇಷವಾಗಿ [more…]
