ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು
ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು ಅರ್ಪಿಸಿ [more…]
