ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ
ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ ನಂತರ [more…]
