ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ ಪ್ರವೀಣ್ ಪೂಜಾರಿ ಆಕ್ರೋಶ
ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ ಬೆಳಗ್ಗೆ [more…]
