ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.
ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ ತಾಲೂಕು [more…]
