🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.
ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ ಒಮ್ಮತ [more…]
