ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ
ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ ಕತೆ [more…]
