Tulunadu Special Stories

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್

ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ ಪ್ರತಿಭಾ [more…]