ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ
ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು ಭಾಗವಹಿಸಿದ್ದರು [more…]
