ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!
ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ ‘ಸೇಮ್ [more…]
