Estimated read time 0 min read
News

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ

ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ ರೂವಾರಿ [more…]