Estimated read time 1 min read
News Tulunadu Special Stories

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್

ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ ಮುಖ್ಯಮಂತ್ರಿಗಳ [more…]