Estimated read time 1 min read
News

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ

ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ [more…]