TOP STORIES:

28 ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸುನೀಲ್ ಕುಮಾರ್, ಉತ್ತರ ಕನ್ನಡ ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ


ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಕರ್ನಾಟಕ ಸರ್ಕಾರದ ಸಚಿವಾಲಯ ಆದೇಶ ಹೊರಡಿಸಿದೆ.

ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ ಕೋಟಾ ಶ್ರೀನಿವಾಸ ಪೂಜಾರಿ ಅವರು ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಉಡುಪಿ – ಎಸ್. ಅಂಗಾರ
ಬಸವರಾಜ ಬೊಮ್ಮಾಯಿ -ಬೆಂಗಳೂರು ನಗರ ಜಿಲ್ಲೆ

ಗೋವಿಂದ ಎಂ ಕಾರಜೋಳ – ಬೆಳಗಾವಿ

ಕೆ ಎಸ್ ಈಶ್ವರಪ್ಪ – ಚಿಕ್ಕಮಗಳೂರು

ಬಿ ಶ್ರೀರಾಮುಲು – ಬಳ್ಳಾರಿ

ವಿ.ಸೋಮಣ್ಣ – ಚಾಮರಾಜನಗರ

ಉಮೇಶ್ ಕತ್ತಿ – ವಿಜಯಪುರ

ಎಸ್ ಅಂಗಾರ – ಉಡುಪಿ

ಅರಗ ಜ್ಞಾನೇಂದ್ರ – ತುಮಕೂರು

ಡಾ.ಸಿ.ಎನ್.ಅಶ್ವತ್ಥನಾರಾಯಣ – ರಾಮನಗರ

ಸಿ.ಸಿ.ಪಾಟೀಲ್ – ಬಾಗಲಕೋಟೆ

ಆನಂದ್ ಸಿಂಗ್ – ಕೊಪ್ಪಳ

ಕೋಟಾ ಶ್ರೀನಿವಾಸಪೂಜಾರಿ – ಉತ್ತರ ಕನ್ನಡ

ಪ್ರಭು ಚೌವ್ಹಾಣ್ – ಯಾದಗಿರಿ

ಮುರುಗೇಶ್ ನಿರಾಣಿ – ಕಲಬುರ್ಗಿ

ಶಿವರಾಂ ಹೆಬ್ಬಾರ್ – ಹಾವೇರಿ

ಎಸ್ ಟಿ ಸೋಮಶೇಖರ್ – ಮೈಸೂರು

ಬಿ.ಸಿ.ಪಾಟೀಲ್ – ಚಿತ್ರದುರ್ಗ ಮತ್ತು ಗದಗ

ಬಿ.ಎ.ಬಸವರಾಜ್ – ದಾವಣಗೆರೆ

ಡಾ.ಕೆ.ಸುಧಾಕರ್ – ಬೆಂಗಳೂರು ಗ್ರಾಮಾಂತರ

ಕೆ.ಗೋಪಾಲಯ್ಯ – ಹಾಸನ ಮತ್ತು ಮಂಡ್ಯ

ಶಶಿಕಲಾ ಜೊಲ್ಲೆ – ವಿಜಯನಗರ

ಎಂಟಿಬಿ ನಾಗಾರಾಜ್ – ಚಿಕ್ಕಬಳ್ಳಾಪುರ

ಕೆ ಸಿ ನಾರಾಯಣಗೌಡ – ಶಿವಮೊಗ್ಗ

ಬಿ.ಸಿ.ನಾಗೇಶ್ – ಕೊಡಗು

ವಿ.ಸುನೀಲ್ ಕುಮಾರ್ – ದಕ್ಷಿಣ ಕನ್ನಡ

ಹಾಲಪ್ಪ ಆಚಾರ್ – ಧಾರವಾಡ

ಶಂಕರ್ ಬಿ ಪಾಟೀಲ್ ಮುನೇನಕೊಪ್ಪ – ರಾಯಚೂರು ಮತ್ತು ಬೀದರ್

ಮುನಿರತ್ನ – ಕೋಲಾರ

 


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »