TOP STORIES:

FOLLOW US

4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಮಾರ್ಗಸೂಚಿ


ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ‘ಮೋಟಾರ್ ಸೈಕಲ್‌ ಹಿಂಬದಿಯಲ್ಲಿ ಕುಳಿತ ಮಗುವನ್ನು ಸವಾರನೊಂದಿಗೆ ಕೂಡಿಸುವಂತಹ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು’ ಎಂದಿದ್ದಾರೆ.

‘ಹಿಂಬದಿ ಸೀಟಿನಲ್ಲಿ ಕುಳಿತು ಪ್ರಯಾಣಿಸುವ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಕ್ರ್ಯಾಶ್ ಹೆಲ್ಮೆಟ್ ಧರಿಸಿರಬೇಕು. 4 ವರ್ಷ ವಯಸ್ಸಿನ ಮಗುವಿನೊಂದಿಗೆ ತೆರಳುವಾಗ ಮೋಟಾರ್‌ ಸೈಕಲ್‌ನ ವೇಗವು ಗಂಟೆಗೆ 40 ಕಿ.ಮೀ.ಗಿಂತ ಹೆಚ್ಚಿರಬಾರದು’ ಎಂದವರು ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »