TOP STORIES:

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್


ನಮ್ಮ ಬಿರ್ವರ್ ಉಡುಪಿ

     ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ

    ಹೆಜಮಾಡಿ ಪಂಚಾಯತ್ ಮಾಜಿ ಸದಸ್ಯರದ ಶ್ರೀ ಸುಭಾಸ್ ಜಿ ಸಾಲಿಯಾನ್ ಮತ್ತು ಶಕುಂತಲಾ ಎಸ್ ಸಾಲಿಯಾನ್ರವರಪುತ್ರ, ಪ್ರಸ್ತುತ ಮುಲ್ಕಿ ವಿಜಯ ಕಾಲೇಜುನ 1st B.Com ವಿದ್ಯಾರ್ಥಿಯಾಗಿ, ಚಿಕ್ಕ ವಯಸ್ಸಿನಲ್ಲಿ ವಿದ್ಯಾಭ್ಯಾಸದೊಂದಿಗೆಗುರುಗಳಾದ ಹೆಜಮಾಡಿ ಅಜಿತ್ ಕುಮಾರ್ರವರಶಿಷ್ಯನಾಗಿ ಕರಾಟೆಯನ್ನು ಕಲಿತು, ಗುರುಗಳ ಮಾರ್ಗದರ್ಶನದೊಂದಿಗೆ ಹಲವುವರುಷಗಳಿಂದ ಕರಾಟೆಯ ವಿವಿಧ ವಿಭಾಗದಲ್ಲಿ ಸ್ಪರ್ದಿಸಿ ಹಲವಾರು ಪದಕ ಪಡೆದು ಕೊಂಡ  ನೀವು ಈಗ Brown Belt2   ಲೆವೆಲ್ತಲುಪಿರುವ ಕೀರ್ತಿ ನಿಮ್ಮದು.

   ಪ್ರಸ್ತುತ 10/01/2022 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ “5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022″ ಭಾರತದ ಸ್ಪರ್ಧಿಯಾಗಿ ಸ್ಪರ್ಧಿಸಿ, ಕರಾಟೆಯ ವಿಭಾಗಗಳಲ್ಲಿ ಒಂದಾದಕುಮಟೆಯಲ್ಲಿ ಬೆಳ್ಳಿ ಹಾಗೂ ಕಟದಲ್ಲಿ ಕಂಚು ಪದಕಗಳಿಸಿ ಭಾರತಕ್ಕೆ ಹಾಗೂ ತುಳುನಾಡಿನ ಕೀರ್ತಿ ಪತಾಕೆಯನ್ನು  ಉತುಂಗಕ್ಕೆ ಏರಿಸಿರುವುದು ನಮ್ಮಗೆಲ್ಲರಿಗೂ ಸಂತೋಷ.

   ಮುಂದೆಯೂ ಇನ್ನು ದೊಡ್ಡ ದೊಡ್ಡ ಸ್ಪರ್ಧೆಯಲ್ಲಿ ಪಾಲ್ಗೊಂಳುವ ಯೋಗ ನಿಮ್ಮದಾಗಲಿ, ಮುಂದಿನ ಭವಿಷ್ಯ ಉಜ್ವಲವಾಗಲಿಎಂದು ಆಶಿಸುತ,ನಮ್ಮ ಕುಲ ದೇವರಾದಬೆರ್ಮೆರ್ ಬೈದೆರ್ಲು ಹಾಗೂ ನಾರಾಯಣ ಗುರು ಸ್ವಾಮಿಯಆಶೀರ್ವಾದ ಸದಾನಿಮ್ಮೆಲಿರಲ್ಲಿ.

✒️ಅಜೇಯ ಪೂಜಾರಿ ಮೇಲ್ಮನೆ, ಹೆರ್ಗ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »