ಮೂಡುಶೆಡ್ಡೆ ಗ್ರಾಮದ ನಿವಾಸಿಯಾದ ಶ್ರೀಯುತ ಜಗದೀಶ್ ಪೂಜಾರಿ ಮತ್ತು ಶ್ರೀಮತಿ ಜಯಂತಿ ಪೂಜಾರಿ ಇವರ ಮಗಳಾದ ಕುಮಾರಿ ಕೀರ್ಥಿಕ ಅವರು ಪದವು ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣವನ್ನು ಮುಗಿಸಿದ್ದಾರೆ. ಇವರು ಈ ವರ್ಷ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 87.3% ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಇವರ ಮುಂದಿನ ಭವಿಷ್ಯ ಉಜ್ವಲವಾಗಲಿ.
Email us: billavaswarriors@gmail.com