TOP STORIES:

ʼಪ್ಲಾಸ್ಟಿಕ್ʼ ಕಪ್ ನಲ್ಲಿ ಕಾಫಿ ಕುಡಿತೀರಾ.? ಹುಷಾರ್..!


ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ, ಟೀ ಬೇಕೆಬೇಕು. ಕೆಲಸದ ಒತ್ತಡದಲ್ಲಿ ರಿಲ್ಯಾಕ್ಸ್ ಆಗಲು ಅನೇಕರು ಪದೇ ಪದೇ ಕಾಫಿ, ಟೀ ಕುಡಿಯುತ್ತಿರುತ್ತಾರೆ. ಮನೆಯಲ್ಲಿ ಗ್ಲಾಸ್,ಸ್ಟೀಲ್ ಬಳಸುವ ನಾವು ಹೊರಗೆ ಹೋದಾಗ ಪೇಪರ್ ಕಪ್ ನಲ್ಲಿ ಟೀ, ಕಾಫಿ ಕುಡಿಯುತ್ತೇವೆ.

ಆದ್ರೆ ಅದು ಆರೋಗ್ಯಕ್ಕೆ ಅಪಾಯಕಾರಿ ಎಂಬುದು ನಿಮಗೆ ಗೊತ್ತಾ?

ಪೇಪರ್ ನಂತೆ ಕಾಣುವ ಕಪ್ ಪಾಲಿಯೆಸ್ಟರ್‌ಗಳಿಂದ ತಯಾರಿಸಲಾಗುತ್ತದೆ. ಅದು ಅತ್ಯಂತ ಹಾನಿಕಾರಕ. ಈ ಕಪ್ ಗೆ ಬಿಸಿ ಚಹಾವನ್ನು ಹಾಕಿದಾಗ ಅದರಲ್ಲಿನ ಕೆಲವು ಹಾನಿಕಾರಕ ಅಂಶಗಳು ಚಹಾಕ್ಕೆ ಸೇರಿ ಅದ್ರಿಂದ ಕೆಲವು ಬಾರಿ ಕ್ಯಾನ್ಸರ್ ಗೆ ಸಹ ಕಾರಣವಾಗಬಹುದು. ಇದ್ರಲ್ಲಿನ ಹಾನಿಕಾರಕ ಅಂಶಗಳಿಂದ ಆಯಾಸ, ಹಾರ್ಮೋನುಗಳ ಏರುಪೇರು ಸಹಜ.

ನೀವು ಪ್ರತಿದಿನ ಥರ್ಮೋಕೋಲ್ ಕಪ್ನಲ್ಲಿ ಚಹಾವನ್ನು ಕುಡಿಯುತ್ತಿದ್ದರೆ, ನಿಮಗೆ ಚರ್ಮದ ಸೋಂಕು ಕಾಡುತ್ತದೆ. ಚರ್ಮದ ಮೇಲೆ ಕೆಂಪು ಕಲೆಗಳು, ತುರಿಕೆ ಕಾಣಿಸಿಕೊಳ್ಳುತ್ತದೆ. ಥರ್ಮೋಕೋಲ್ ಕಪ್ ನಿಯಮಿತವಾಗಿ ಬಳಸುವುದರಿಂದ ಹೊಟ್ಟೆಯ ಸಮಸ್ಯೆಯೂ ಉಂಟಾಗುತ್ತದೆ.

ಕಪ್ ಸೋರದಂತೆ ತಡೆಯಲು ಕೃತಕ ಮೇಣದ ಲೇಪನ ಮಾಡಿರುತ್ತಾರೆ. ಕಪ್ಪಿನ ತಾಪ 45 ಡಿಗ್ರಿಗಿಂತ ಹೆಚ್ಚಾದಾಗ ಮೇಣ ಕರಗುತ್ತೆ. ಹಾಗಾಗಿ ನಾವು ಚಹಾ ಕುಡಿಯುವಾಗ ಈ ಮೇಣವು ಕಪ್ ಜೊತೆಗೆ ನಮ್ಮ ದೇಹಕ್ಕೂ ಹೋಗಿ ಕರುಳಿನ ಸೋಂಕು ಅಥವಾ ಜೀರ್ಣಾಂಗ ಪ್ರಕ್ರಿಯೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »