TOP STORIES:

FOLLOW US

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು


ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ ಕಡಿಮೆ ಉಷ್ಣಾಂಶವಿರುವ ಪ್ರದೇಶಗಳಲ್ಲಿ ಇದನ್ನುಬೆಳೆಯಲಾಗುತ್ತದೆ. ಹಸಿರು ಬಣ್ಣವಿರುವ ಪಿಯರ್ಸ್‌ ಕೊಂಚ ಗಟ್ಟಿಯಾಗಿರುತ್ತದೆ. ಇದನ್ನು ನೋಡುವುದಕ್ಕೆ ಸ್ವಲ್ಪ ಪೇರಳೆ ಹಣ್ಣುಮತ್ತು ಸೇಬಿನ ಆಕಾರದಲ್ಲಿ ಇರುತ್ತದೆ. ಆದರೆ ಇದು ರುಚಿಯಲ್ಲಿ ಮತ್ತು ಗುಣದಲ್ಲಿ ಬೇರೆ ಬೇರೆಯಾಗಿರುತ್ತದೆ. ಪ್ರಾಚೀನಕಾಲದಿಂದಲೂ ಕೂಡ ಇದನ್ನು ಪ್ರಪಂಚದಂತೆ ಉಪಯೋಗ ಮಾಡುತ್ತಿದ್ದಾರೆ.

ದೇಹದ ಆರೋಗ್ಯ ಉತ್ತಮವಾಗಲು ಹಣ್ಣುಗಳು ಪ್ರಮುಖ ಪಾತ್ರವಹಿಸುತ್ತವೆ. ಸಮೃದ್ಧವಾದ ಪೌಷ್ಟಿಕಾಂಶ ಮತ್ತು ದೇಹಕ್ಕೆ ಬೇಕಾದಪ್ರೋಟೀನ್ಅಂಶಗಳನ್ನು ನೀಡುತ್ತವೆ. ಅಂತಹ ಹಣ್ಣುಗಳಲ್ಲಿ ಮರ ಸೇಬು ಹಣ್ಣು ಕೂಡ ಒಂದು. ಸುಲಭವಾಗಿ ಸಿಗುವ ಮರ ಸೇಬುಹಣ್ಣುಗಳಲ್ಲಿ ಯಥೇಚ್ಛವಾದ ಫೈಬರ್ಅಂಶ ಅಡಕವಾಗಿದೆ. ಅದೇ ರೀತಿ ಕೊಕೋ ಮತ್ತು ಸೇಬುಹಣ್ಣುಗಳಲ್ಲಿರುವ ಕ್ಯಾಟೆಷಿನ್ಗಳುಮರ ಸೇಬು ಹಣ್ಣಿನಲ್ಲಿವೆ. ಇವು ದೇಹವನ್ನು ಸುರಕ್ಷಿತವಾಗಿಡುತ್ತವೆ. ಇನ್ನೂ ಮುಖ್ಯವಾಗಿ ದೇಹದ ತೂಕ ಇಳಿಕೆಗೆ ಇದು ಸಹಾಯಕಏಕೆಂದರೆ ಮರ ಸೇಬು ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಅಂಶವಿದೆ.

pears coveer 1

ಹಸಿವೆಯನ್ನು ನಿಯಂತ್ರಿಸುತ್ತದೆ: ಫೈಬರ್ಅಂಶಗಳನ್ನು ಹೊಂದಿರುವ ಮರ ಸೇಬು ಹಣ್ಣು ಹಸಿವೆಯನ್ನು ನಿಯಂತ್ರಿಸುತ್ತದೆ. ಇದೇಕಾರಣದಿಂದ ಡಯೆಟ್ಗೂ ಕೂಡ ಮರ ಸೇಬುಅತ್ಯುತ್ತಮ ಆಹಾರವಾಗಿದೆ. ಮಧುಮೇಹಿಗಳಿಗೂ ಉತ್ತಮ ಆಹಾರವಾಗಿರುವ ಮರಸೇಬು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.

ಇನ್ನು ಹಣ್ಣನ್ನು ಸೇಬು ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ಕಂಪೇರ್ ಮಾಡಿ ನೋಡುವುದಾದರೆ ಸೇಬುಹಣ್ಣಿನ ಗಿಂತ ಕಡಿಮೆಪೌಷ್ಟಿಕಾಂಶಗಳನ್ನು ಹೊಂದಿದ್ದರೂ ಕೂಡ ಇದರಲ್ಲಿ ಉತ್ತಮವಾದ ನಾರಿನಂಶ ಇದೆ. ಹಾಗಾಗಿ ಯಾರಿಗೆ ಮಲಬದ್ಧತೆಯ ಸಮಸ್ಯೆಇರುತ್ತದೆ ಅಂತಹವರು ಇದನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತೆ ಯಾರಿಗೆ ಮೂಲವೇದಿಅಂತಹ ಸಮಸ್ಯೆ ಇರುತ್ತದೆಯೋ ಅಂತ ಅವರಿಗೂ ಕೂಡ ಹಣ್ಣು ತುಂಬಾನೇ ಪ್ರಯುಕ್ತ. ಯಾಕೆಂದರೆ ಮೂಲವ್ಯಾದಿ ಮತ್ತುಮಲಬದ್ಧತೆಯಂತಹ ಸಮಸ್ಯೆಯಿದ್ದವರು ತುಂಬಾನೇ ನಾರಿನಂಶ ಇರುವಂತಹ ಆಹಾರವನ್ನು ಮತ್ತು ಹಣ್ಣನ್ನು ಹಂಪಲುಗಳನ್ನುಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಅವರು ಹಣ್ಣನ್ನು ಸೇವನೆ ಮಾಡಿದರೆ ತುಂಬಾನೆ ಒಳ್ಳೆಯದು.

ಪೇರಳೆ ಹಣ್ಣುಗಳನ್ನು ತಿನ್ನುವುದು ನಿಮ್ಮ ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪೇರಳೆಯಲ್ಲಿ ಸೋಡಿಯಂ ಕಡಿಮೆಇರುತ್ತದೆ, ಆದ್ದರಿಂದ ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಮೂತ್ರಪಿಂಡದ ಕಾಯಿಲೆಯನ್ನುತಡೆಯಬಹುದು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಜನರು ತಮ್ಮ ದೇಹದಲ್ಲಿ ಸೋಡಿಯಂ ಮತ್ತು ನೀರನ್ನುಸಮತೋಲನಗೊಳಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ, ಡಯಾಲಿಸಿಸ್ ಮತ್ತು ಚೇತರಿಕೆಯಿಂದ ನಿಮ್ಮನ್ನುತಡೆಯಲು ಕಡಿಮೆ ಸೋಡಿಯಂ ಆಹಾರವನ್ನು ಹೊಂದಿರುವುದು ಅತ್ಯಗತ್ಯ.

ಪಿಯರ್ಸ್‌ನ್ನು ರಸ ಮಾಡಿ ಸೇವಿಸುವ ಬದಲು ಉಪ್ಪುಖಾರದ ಜೊತೆಗೆ ಹಾಗೆ ಸೇವಿಸಿದರೆ ಅದರ ರುಚಿ ಹೆಚ್ಚುತ್ತದೆ. ಕಾಲದಲ್ಲಿಸಿಗುವ ಹಣ್ಣುಗಳನ್ನು ತಿಂದು ಅದರ ಪ್ರಯೋಜನ ಪಡೆದುಕೊಂಡರೆ ಪೌಷ್ಟಿಕಾಂಶದ ಕೊರತೆ ನೀಗಿಸಬಹುದು.


Share:

More Posts

Category

Send Us A Message

Related Posts

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »

ಆಯತಪ್ಪಿ ಕಂದಕಕ್ಕೆ ಬಿದ್ದ ಸೇನೆಯ ಟ್ರಕ್; ಉಡುಪಿ ಜಿಲ್ಲೆ ಕುಂದಾಪುರ ಬೀಜಾಡಿ ಮೂಲದ ಸೈನಿಕ ಅನೂಪ್ ಪೂಜಾರಿ ಹುತಾತ್ಮ


Share       ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು ಈ ಟ್ರಕ್ನಲ್ಲಿ ಚಲಿಸುತ್ತಿದ್ದ ದೇಶ ಕಾಯುವ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ


Read More »