TOP STORIES:

ಮಂಗಳೂರು ಪೇಜಾವರ ಬಿಲ್ಲವ ಸಂಘಕ್ಕೆ ನಾರಾಯಣ ಗುರುಗಳ ಬಿಂಬ ಮೆರವಣಿಗೆ


ಮಂಗಳೂರು: ಪೇಜಾವರ ಕೆಂಜಾರು ಬಿಲ್ಲವ ಸಮಾಜ ಸೇವಾ ಮಂದಿರದಲ್ಲಿ ಮಾ.9ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ ಬಿಂಬದ ಪುನಃ ಪ್ರತಿಷ್ಠಾಪನೆ, ಕಲಶಾಭಿಷೇಕ ನೆರವೇರಲಿದ್ದು, ಹಿನ್ನೆಲೆಯಲ್ಲಿ ಬಿಂಬದ ಮೆರವಣಿಗೆ ಕುದ್ರೋಳಿಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಭಾನುವಾರ ವಿಜೃಂಬನೆಯಿಂದ ಜರುಗಿತು. ವಿವಿಧ ಭಜನಾ ತಂಡಗಳು ಮೆರವಣಿಗೆಯಲ್ಲಿಪಾಲ್ಗೊಂಡಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಕಾಟಿಪಳ್ಳ ನಾರಾಯಣ ಗುರು ಕಾಲೇಜಿನ ಅಧ್ಯಕ್ಷದಯಾನಂದ ಪೂಜಾರಿ, ಸಂಘದ ಗೌರವಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಅಧ್ಯಕ್ಷ ರಾಮ ಪೂಜಾರಿ, ಪ್ರಧಾನ ಕಾರ್ಯದರ್ಶಿ ವಸಂತಪೂಜಾರಿ, ಕೋಶಾಧಿಕಾರಿ ದಿನೇಶ್ ಕುಮಾರ್, ಉಪಾಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ನಾರಾಯಣ ಕೋಟ್ಯಾನ್, ವಸಂತಸುವರ್ಣ, ರಾಜೇಶ್ ಅಮೀನ್, ಗೌರವ ಸಂಚಾಲಕರಾದ ಜಗನ್ನಾಥ ಸಾಲ್ಯಾನ್, ಶ್ರೀನಿವಾಸ ಕರ್ಕೇರ, ಸಂಚಾಲಕ ಲೋಕೇಶ್ಕೋಟ್ಯಾನ್, ಲೆಕ್ಕಪರಿಶೋಧಕ ಭುಜಂಗ ಟಿ. ಪೂಜಾರಿ, ಭಜನಾ ಸಮಿತಿ ಅಧ್ಯಕ್ಷ ಗಣೇಶ ಪೂಜಾರಿ, ಉಪಾಧ್ಯಕ್ಷ ಪದ್ಮನಾಭಪೂಜಾರಿ, ಕಾರ್ಯದರ್ಶಿಗಳಾದ ದಿನಕರ ಸಾಲ್ಯಾನ್, ಕರುಣಾಕರ ಪೂಜಾರಿ, ಕಮಲಾಕ್ಷ ಸಾಲ್ಯಾನ್, ಗುರುರಾಜ್, ಜತೆಕಾರ್ಯದರ್ಶಿಗಳಾದ ರಮೇಶ್ ಟಿ. ಸುವರ್ಣ, ಯಾದವ ಪೂಜಾರಿ, ಗುಣಪಾಲ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »