ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ , ಸಾಮಾಜಿಕ ಕಾರ್ಯಕರ್ತರಾದ ಯುವ ಉದ್ಯಮಿಯಾದ ಬೈಂದೂರಿನಗೋವಿಂದ ಬಾಬು ಪೂಜಾರಿ ಇವರನ್ನು ರಾಜ್ಯ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚ ಕಾರ್ಯದರ್ಶಿಯಾಗಿ ಬಿಜೆಪಿರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಹಿಂದುಳಿದ ವರ್ಗ ರಾಜ್ಯ ಅಧ್ಯಕ್ಷರಾದ ನೆಲ ನರೇಂದ್ರಬಾಬುನೇಮಕಾತಿ ಮಾಡಿ ಆದೇಶ ಹೊರಡಿಸಿರುತ್ತಾರೆ
ಗೋವಿಂದ ಬಾಬು ಪೂಜಾರಿ ನೇತೃತ್ವದಲ್ಲಿ ರಾಜ್ಯ ಓಬಿಸಿ ಮೋರ್ಚ ಮತ್ತಷ್ಟು ಬಲಿಷ್ಠಗೊಂಡು ಬಿಜೆಪಿಗೆ ಮತ್ತಷ್ಟು ಶಕ್ತಿ ನೀಡುವುದರಮುಖೇನ ಬೈಂದೂರಿನ ಬಿಜೆಪಿ ಅಭ್ಯರ್ಥಿಯ ವಿಜಯದ ಅಂತರ ಮತ್ತಷ್ಟು ಹೆಚ್ಚಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ