TOP STORIES:

ಕಳೆದ ವರ್ಷದಂತೆ ಈ ವರ್ಷ ಸಹ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್


ಕಳೆದ ವರ್ಷದಂತೆ ಮಂಗಳೂರು-ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್ ಜೊತೆ  ಈ ವರ್ಷ ಹೊಸದಾಗಿ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಅಕ್ಟೋಬರ್ 19,20,21,22,23,24 ಕ್ಕೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್ ಏರ್ಪಡಿಸುವುದಾಗಿ  ಮಂಗಳೂರು ಕೆ. ಎಸ್. ಆರ್. ಟಿ. ಸಿ. ಪ್ರಮುಖ ನಿಯಂತ್ರಣ ಅಧಿಕಾರಿ(D C) ತಿಳಿಸಿದ್ದಾರೆ.

ಮಂಗಳೂರು ಕೆ. ಎಸ್. ಆರ್. ಟಿ. ಸಿ ವಿಭಾಗ ಕಳೆದ ವರ್ಷದಂತೆ ಈ  ವರ್ಷ ಕೂಡ ಮಂಗಳೂರು ದಸರಾ ದರ್ಶನ ಹಮ್ಮಿಕೊಂಡಿದ್ದು ಕಳೆದ ವರ್ಷ ದೀಪಾವಳಿಗೆ ಮಂಗಳೂರು – ಪುತ್ತೂರು  ಟೂರ್ ಪ್ಯಾಕೇಜ್ ಹಮ್ಮಿಕೊಂಡಿದ್ದು ದೀಪಾವಳಿ ಸಂಧರ್ಭದಲ್ಲಿ ವಿಟ್ಲ ಪಂಚಲಿಂಗೇಶ್ವರ,  ಪುತ್ತೂರಿನ ಮಹಾಲಿಂಗೇಶ್ವರ,  ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೇರಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಟೂರ್ ಪ್ಯಾಕೇಜ್ ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ಕೂಡ ದೀಪಾವಳಿಗೆ ಮಂಗಳೂರು- ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್  ನಿಗದಿಯಾಗಿದೆ ಎಂದು ಮಂಗಳೂರಿನ ಕೆ.ಎಸ್.ಆರ್. ಟಿ. ಸಿ. ಪ್ರಮುಖ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿಯವರು  ಪದ್ಮರಾಜ್ ಆರ್ ಜೊತೆ ಮಾತುಕತೆ ಸಂಧರ್ಭ ತಿಳಿಸಿದ್ದಾರೆ.  ಪದ್ಮರಾಜ್ ರವರು ಮಂಗಳೂರು-ಪುತ್ತೂರು   ಟೂರ್ ಪ್ಯಾಕೇಜನ್ನು ನವರಾತ್ರಿಯ  ಅಕ್ಟೋಬರ್ 16 ರಿಂದ 24 ರವರೆಗೆ ನಡೆಸಿಕೊಡುವಂತೆ ವಿನಂತಿಸಿದರು. ಗೆಜ್ಜೆಗಿರಿ ಕ್ಷೇತ್ರಾ ಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಕೂಡ    ಬಗ್ಗೆ ವಿನಂತಿಸಿದ್ದರು. ಕೆ.ಎಸ್. ಆರ್. ಟಿ. ಸಿಯ ಸರಳ ಸಜ್ಜನ ಅಧಿಕಾರಿಯಾದ ರಾಜೇಶ್ ಶೆಟ್ಟಿ ಯವರು ದೀಪಾವಳಿ ಮಂಗಳೂರು-ಪುತ್ತೂರು ಟೂರ್ ಪ್ಯಾಕೇಜ್ ಜೊತೆ ಈ ವರ್ಷ ಹೊಸದಾಗಿ ದಸರಾ ಪ್ಯಾಕೇಜ್ ನಲ್ಲಿ ಮಂಗಳೂರು-ಪುತ್ತೂರು ಸೇರಿಸಿ ರುವುದಕ್ಕೆ ಕೆ. ಎಸ್. ಆರ್. ಟಿ. ಸಿ. ಗೆ ಅಭಿನಂದನೆಗಳು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »