TOP STORIES:

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು


ಬಿರುವೆರ್ ಕುಡ್ಲ-ಫ್ರೆಂಡ್ಸ್  ಬಳ್ಳಾಲ್‍ಬಾಗ್

5 ಕುಟುಂಬಗಳಿಗೆ ವೈದ್ಯಕೀಯ ನೆರವು

ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು.

ವಿಧಾನ ಸಭೆಯ ಸಭಾಪತಿ ಯು.ಟಿ  ಖಾದರ್ ಅವರು ಫಲಾನುಭವಿಗಳಿಗೆ ಚೆಕ್ ವಿತರಿಸಿ

ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ  ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಮಾದರಿ ಸಮಾಜ ಸೇವೆ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಉದಯ ಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ,  ವಿವಿಧಸವಲತ್ತು ವಿತರಣೆಗೆ ನೀಡಿರುವುದು ಸಣ್ಣ ಸಾಧನೆಯಲ್ಲ.ಇವರ ಸೇವಾ ಕಾರ್ಯ ಇನ್ನಷ್ಟು ನಡೆಯುವಂತಾಗಲಿ ಎಂದು

ಕುದ್ರೋಳಿ ಕ್ಷೇತ್ರದ ಕೋಶಾ„ಕಾರಿ ಪದ್ಮರಾಜ್ ಆರ್ ಹಾರೈಸಿದರು.

ಉಚಿತ ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭದಲ್ಲಿ  ನೆರವು ಹಾಗೂ ಬಡವರ್ಗಕ್ಕೆ  ಮನೆ ನಿರ್ಮಾಣ ಕಾರ್ಯಗಳು ನಮ್ಮ ಸಂಘಟನೆಯ ಸದಸ್ಯರ , ದಾನಿಗಳ ,ಹಿತೈಷಿಗಳ ನೆರವಿನಿಂದ ಸಾಧ್ಯ ವಾಗಿದೆ ಎಂದು ಉದಯಪೂಜಾರಿ ಬಳ್ಳಾಲ್‍ಬಾಗ್ ನುಡಿದರು.

ಕುದ್ರೋಳಿ ಶ್ರೀ ಗೋಕರ್ಣ ಕ್ಷೇತ್ರದ  ಅಧ್ಯಕ್ಷ ಸಾಯಿರಾಮ್ ಶುಭಹಾರೈಸಿದರು. ಡಾ. ಶಿವಶರಣ್ ಶೆಟ್ಟಿ ಮಂಗಳೂರು, ರಣ್‍ದೀಪ್ ಕಾಂಚನ್,ಸಂಘಟನೆಯ ಅಧ್ಯಕ್ಷ ರಾಕೇಶ್ ಪೂಜಾರಿ, ಪ್ರಮುಖರಾದ ಪ್ರಮೋದ್ ಬಲ್ಲಾಳ್ ಭಾಗ್ ,ರಾಕೇಶ್ ಚಿಲಿಂಬಿ,ಲತೀಶ್ ಪೂಜಾರಿ

ಗೌತಮ್ ಬತ್ತೇರಿ,`Àನ್ ರಾಜ್ ಪೂಜಾರಿ ಚಿಲಿಂಬಿ,ಗಿರೀಶ್ ಬತ್ತೇರಿ,ಲೋಹಿತ್ ಗಟ್ಟಿ, ಜಿತೇಶ್ ಜೈನ್,ದರ್ಶನ್ ಜೈನ್,

ರಾಜೇಶ್ ಉಳ್ಳಾಲ್,ಪ್ರಕಾಶ್ ಪಿಂಟೋ, ರೋಷನ್ ಮೆನೇಜಸ್,ರೇನಿತ್ ರಾಜ್ ,ಸುನಿಲ್ ಶೆಟ್ಟಿ, ದೇವದಾಸ್ ಶೆಟ್ಟಿ, ಮಹೇಶ್ ಪೂಜಾರಿ ಅಶೋಕ್ ನಗರ , ಪ್ರಿಹಾಸ್ ಭಂಡಾರಿ,ಸಹನಾ ಕುಂದರ್,ಪ್ರಜ್ವಲ್ ಶೆಟ್ಟಿ,ಸುರೇಶ್ ಬಲ್ಲಾಳ್ ಭಾಗ್ ,ಲತೀಶ್ ಪೂಜಾರಿ ಚಿಲಿಂಬಿ,ಶರಣ್,ವಾಝಿ ಪದವಿನಂಗಡಿ

ರಾಜೇಶ್ ಬಲ್ಲಾಳ್ ಭಾಗ್ ,ನಾಮ್ ದೇವ್, ಚಂದ್ರಹಾಸ್ ಬತ್ತೇರಿ,ಅಶ್ವಿತ್ ರಾಜ್ ಚಿಲಿಂಬಿ,ಗಣೇಶ್ ಚಿಲಿಂಬಿ,ಸುನಿಲ್ ಚೆಟ್ಟಿಯಾರ್,ರಾಜೇಶ್ ಶೆಟ್ಟಿ ಬಳ್ಳಾಲ್ ಭಾಗ್ ಮತ್ತಿತರರು ಉಪಸ್ಥಿತರಿದ್ದರು.ಕಿಡ್ನಿ ವೈಫಲ್ಯ, ಕ್ಯಾನ್ಸರ್  ವೈದ್ಯಕೀಯ ನೆರವಿಗೆ ಒಟ್ಟು 1.50 ಲಕ್ಷ ರೂ ನೆರವು ವಿತರಣೆ ಮಾಡಲಾಯಿತು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »