TOP STORIES:

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ

ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು

ರಸಾಯನ ಶಾಸ್ತ್ರ ವಿಭಾಗದಲ್ಲಿ ” Development of Nanostructured Multilayer coating by electro position using single bath techniques and their corrosion studies ” ಎಂಬ  ವಿಷಯದಲ್ಲಿ ಸಂಶೋಧನಾ ಮಹಾ ಪ್ರಭಂದವನ್ನು ಮಂಡಿಸಿ  ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ಮಹಾ ವಿದ್ಯಾನಿಲಯದಲ್ಲಿ   ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ.

ಇವರು ಬಜಪೆ ತಾಂಗಡಿ‌ ದಿ|| ದೇಜಪ್ಪ ಪೂಜಾರಿ ಹಾಗೂ ಮಾಲತಿ ಡಿ ಪೂಜಾರಿಯವರ ಪುತ್ರಿಯಾಗಿದ್ದು, ರಮ್ಯ ಡಿ ಪೂಜಾರಿಯವರ ಸಹೋದರಿ ಯಾಗಿರುತ್ತಾರೆ. ಪ್ರಸ್ತುತ  ದುಬೈಯಲ್ಲಿ ಉದ್ಯೋಗಿಯಾಗಿರುವ ಶ್ರಿ ಹರ್ಷ ಪೂಜಾರಿ ಯವರ ಸಹ ಧರ್ಮಿನಿಯಾಗಿದ್ದು, ದಂಬೆಲ್ ನ ಜಯರಾಮ್ ಕರ್ಕೇರ ಹಾಗೂ ವತ್ಸಲ ದಂಪತಿಯ ಸೊಸೆಯಾಗಿರುತ್ತಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »