TOP STORIES:

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದನ್ನು ಮನಗಂಡ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು “ಸೇವೆಯೇ ಪರಮೋ ಧರ್ಮ” ಎಂಬ ವಾಕ್ಯದಂತೆ ಇಂದು ತನ್ನ ಕಾರ್ಯಕರ್ತನ ನೆರವಿಗಾಗಿ ಸಹಾಯ ಧನವನ್ನು ಅವರ ಮನೆಗೆ ತೆರಳಿ ವಿತರಿಸಲಾಯಿತು ಹಾಗೂ ಅವರ ಪೋಷಕರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ (ರಿ ) ಬಂಟ್ವಾಳ ಘಟಕದ ಅಧ್ಯಕ್ಷರಾದ ಶ್ರೀಯುತ ಕಿರಣ್ ರಾಜ್ ಇವರು ಉಪಸ್ಥಿತರಿದ್ದರು ಇವರು ಸೇವಾಧನವನ್ನು ಹಸ್ತಾಂತರಿಸಿದರು . ಹಾಗೂ ಯಶೋಧರ ಇವರು ಆದಷ್ಟು ಬೇಗ ಗುಣಮುಖರಾಗಿ ಎಲ್ಲರೊಂದಿಗೆ ಹಿಂದಿನತೆಯೇ ಬೆರೆಯುವಂತಾಗಲಿ ಎಂದು ಭಗವಂತನಲ್ಲಿ ಶಿರಬಾಗಿ ಪ್ರಾರ್ಥನೆ.

    ಈ ಸೇವಾಕಾರ್ಯದಲ್ಲಿ ನಮಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದಗಳು ಹಾಗೂ ತಮ್ಮ ಸಹಕಾರ ಸದಾಕಾಲ ಹೀಗೆ ಇರಲಿ ಎಂದು ಆಶಿಸುತ್ತೇವೆ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »