TOP STORIES:

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆ


ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

 

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಇವರನ್ನು ಸರ್ವಾನುಮತದಿಂದ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಆಡಳಿತ ಸಮಿತಿಯ 8ನೇ ಮಹಾಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಹೊರರಾಜ್ಯ ಹಾಗೂ ವಿದೇಶಗಳಿಂದ ಆಗಮಿಸಿದ ಸಮಾಜದ ಪ್ರಮುಖರಾದ ಆಡಳಿತ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆ ಮಾಡಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »