TOP STORIES:

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ.

ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ, ವಿಪರೀತವಾಗಿ ಸುರಿದ ಭಾರಿ ಮಳೆಗೆ ಉಳ್ಳಾಲ ತಾಲೂಕಿನ ಮೊಂಟೆಪದವಿನಲ್ಲಿ ಸೀತಾರಾಮ ಪೂಜಾರಿಯವರ ಮನೆ ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಅವರ ಇಬ್ಬರು ಕಂದಮ್ಮಗಳು, ತಾಯಿ ಮೃತಪಟ್ಟಿದ್ದು, ಸೀತಾರಾಮರವರ ತಂದೆ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಮೃತಪಟ್ಟವರಿಗೆ ಗರಿಷ್ಠ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ರಾತ್ರಿ, ಮಂಗಳೂರು ಸಮೀಪದ ಮಾಂಟೆಪದವು ಕೋಡಿಯಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದು ಮೂವರು ಮೃತಪಟ್ಟಿದ್ದಾರೆ. ಇಬ್ಬರು ಮೊಮ್ಮಕ್ಕಳು ಸೇರಿ ಅಜ್ಜಿ ಮೃತಪಟ್ಟಿದ್ದು, ಐದು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »