TOP STORIES:

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಆರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ ನಿಕಟ ಪೂರ್ವ ಅಧ್ಯಕ್ಷ ರಾದ ರಾಜಶೇಖರ ಕೋಟ್ಯಾನ್ ವಹಿಸಿದ್ದರು. ಸಭೆಯಲ್ಲಿ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗಾಗಿ  ಖರೀದಿಸಿದ ಜಾಗದಲ್ಲಿ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪೂರಕವಾಗಿ  ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಟ್ರಸ್ಟಿಗಳಾದ ಚಿತ್ತರಂಜನ್ ಕಂಕನಾಡಿ, ಪೀತಾಂಬರ ಹೆರಾಜೆ, ಜಯಂತ್ ನಡುಬೈಲ್,ರವಿಪೂಜಾರಿ ಚಿಲಿಂಬಿ, ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಶೈಲೇಂದ್ರ ವೈ ಸುವರ್ಣ, ಕ್ಷೇತ್ರಾಡಳಿತ ಸಮಿತಿಯ ಪ್ರಮುಖರಾದ  ಡಾ. ರಾಜಾರಾಮ್,ಪ್ರಮಲ್ ಕುಮಾರ್, ಜಯವಿಕ್ರಂ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ಸಂತೋಷ್ ಕುಮಾರ್, ಜಯರಾಮ ಬಂಗೇರ, ಉಮೇಶ್ ಬಂಗೇರ, ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »